ಉಡುಪಿಯಲ್ಲಿ ಟೆಲಿಕಾಲಿಂಗ್ ಕೆಲಸಕ್ಕೆ ಉತ್ತಮ ಮಾತುಗಾರಿಕೆ ಹೊಂದಿರುವ ಅವಿವಾಹಿತ ಯುವತಿಯರು ಬೇಕಾಗಿದ್ದಾರೆ. ಅಭ್ಯರ್ಥಿಗಳು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಸ್ಪಷ್ಟವಾಗಿ ಮಾತನಾಡುವ ಸಾಮರ್ಥ್ಯ ಹೊಂದಿರಬೇಕು ಹಾಗೂ ಕನಿಷ್ಠ ಸಾಮಾಜಿಕ ಜ್ಞಾನ ಇರಬೇಕು. ಟೆಲಿಕಾಲಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನದ ಜೊತೆಗೆ ಕಮಿಷನ್ ಸೌಲಭ್ಯವೂ ಲಭ್ಯವಿರುತ್ತದೆ. ಉಡುಪಿ ಹಾಗೂ ಆಸುಪಾಸಿನ ಪ್ರದೇಶದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
Leave feedback about this