ಕುಮುದಾ ಉಮಾಶಂಕರ ಶಿಕ್ಷಕರ ತರಬೇತಿ ಸಂಸ್ಥೆ, ಕೊಕ್ಕರ್ಣೆ, ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ.
ಇಲ್ಲಿ 2025-26ನೇ ಸಾಲಿನ ಡಿ.ಎಡ್. ಕೋರ್ಸ್ ಗೆ ದಾಖಲಾತಿ ಆರಂಭಗೊಂಡಿದೆ. ಅರ್ಹತೆಗಾಗಿ ಪದವಿ ಅಥವಾ ದ್ವಿತೀಯ ಪಿ.ಯು.ಸಿ. ಕಲಾ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗದಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್‌ಸಿ/ಎಸ್‌ಟಿ ಮತ್ತು ಸಿ1 ವರ್ಗದ ಅಭ್ಯರ್ಥಿಗಳಿಗೆ 45% ಅಂಕಗಳ ಶ್ರೇಣಿಯಲ್ಲಿಯೂ ಅರ್ಹತೆ ಇದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9448309330.
Leave feedback about this