ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಇವರ ವತಿಯಿಂದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಪಾನಿಪುರಿ, ಮಸಾಲಪುರಿ, ಗೋಬಿ ಮಂಚೂರಿ, ಸಮೋಸ, ಕಚೋರಿ, ನೂಡಲ್ಸ್, ಕೇಕ್, ಪಪ್ಸ್ ಹಾಗೂ ಸಿಹಿ ತಿಂಡಿಗಳ ತಯಾರಿಕೆಯನ್ನು ಕಲಿಸಲಾಗುತ್ತದೆ.
ತರಬೇತಿ ದಿನಾಂಕ: 21.07.2025 ರಿಂದ 01.08.2025 ರವರೆಗೆ
ಗ್ರಾಮೀಣ ಭಾಗದ ಬಿಪಿಎಲ್ (BPL) ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅರ್ಹತೆ:
-
18 ರಿಂದ 45 ವರ್ಷ ವಯಸ್ಸಿನವರು
-
ಕನ್ನಡ ಓದು ಮತ್ತು ಬರಹ ಬಲ್ಲವರಾಗಬೇಕು.
-
ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರುವವರಾಗಬೇಕು.
Leave feedback about this