Job Listings – (720)
  • April 14, 2025 10:18 am
  • Udupi, Udupi, Karnataka
  • Job
New

ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಉಡುಪಿ ರಿಲಯನ್ಸ್ ಕ್ಯಾಪಿಟಲ್ (Reliance Capital) ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ.

ವೇತನ: ತಿಂಗಳಿಗೆ 22,000 ದಿಂದ 32,000 ಜೊತೆಗೆ ಪಿಎಫ್, ಇಎಸ್‌ಐ ಹಾಗೂ ಫ್ಯಾಮಿಲಿ ಇನ್ಸೂರೆನ್ಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಕಚೇರಿ ಸಮಯ: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7676633785

Location

Udupi,576101,Udupi,Udupi,Karnataka

Leave feedback about this

  • Quality
  • Price
  • Service